ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ


ಬೆಳ್ತಂಗಡಿ: ಕನಾ೯ಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ರಾತ್ರಿ (ಎ.3) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2ಕ್ಕೆ ಕಿಮ್ಮನೆ ರೆಸಾರ್ಟ್, ಶಿವಮೊಗ್ಗ ದಲ್ಲಿ ಬಿ.ಕೆ. ಸಂಗಮೇಶ್ವರ, ಶಾಸಕರು ಇವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ,
ಸಂಜೆ 5ಕ್ಕೆ ಮೂಡಿಗೆರೆ-ಚಾಮಾ೯ಡಿ ಘಾಟ್-ಉಜಿರೆವರೆಗಿನ
ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ
ರಾತ್ರಿ 8ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ತರ ಕನ್ನಡ
ರಾಜೇಂದ್ರ ಭೂಪಾಲ್ ರಾವ್ ದೇಸಾಯಿ ಇವರ ಮಗಳು ಕು. ಐಶ್ವರ್ಯ ರವರ ಮದುವೆ ಸಮಾರಂಭ ಭಾಗವಹಿಸಲಿದ್ದಾರೆ.

Related posts

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya

ಪಿಲಿಗೂಡು ಬಳಿ ಕಂದಕಕ್ಕೆ ಜಾರಿದ ಲಾರಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

Suddi Udaya
error: Content is protected !!