24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

ಬಂದಾರು: ಏ.2 ರಿಂದ ಪ್ರಾರಂಭಗೊಂಡು ಎ.10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏ.3 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಸರ್ವ ಸದಸ್ಯರು, ಆಡಳಿತಾಧಿಕಾರಿ, ಜಾತ್ರೋತ್ಸವ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಹಾಗೂ ಯಕ್ಷಗಾನ ಬಯಲಾಟ ಸಮಿತಿ, ತಂತ್ರಿಗಳು,ಅರ್ಚಕರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!