September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ವಿವೇಕಾನಂದ ನಗರ – ಕುರಾಯ ದೇವಸ್ಥಾನ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ಮಚ್ಚಿನ ಗ್ರಾ.ಪಂ. ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಪಂಪ್ ಹಾಗೂ ಗೇಟ್ ಕೊಡುಗೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!