25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

ಬೆಳಾಲು ಗ್ರಾಮದ ಕಾಡಂಡ ಪರಿಸರದಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಮಾಡಿದ್ದು ಅಪಾರ ಹಾನಿ ಉಂಟುಮಾಡಿದ ಘಟನೆ ಎ.3ರಂದು ತಡರಾತ್ರಿ ನಡೆದಿದೆ.

ಇಲ್ಲಿನ ಕಾಡಂಡ ಪರಿಸರದ ಪ್ರಶಾಂತ್ ಹಾಗೂ ಮುತ್ತಪ್ಪ ಎಂಬವರ ತೋಟಗಳಿಗೆ ನುಗ್ಗಿದ ಕಾಡಾನರ ನೀರಾವರಿ ಪೈಪ್ ಲೈನ್, ತೋಟದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ, ಐವತ್ತಕ್ಕಿಂತ ಅಧಿಕ ಬಾಳೆ ಗಿಡಗಳಿಗೆ ಹಾನಿ ಮಾಡಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ.

Related posts

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ “ISO ಪ್ರಮಾಣೀಕರಣ” ಕುರಿತು ತರಬೇತಿ ಕಾರ್ಯಾಗಾರ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!