25 C
ಪುತ್ತೂರು, ಬೆಳ್ತಂಗಡಿ
September 27, 2026
ಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಗ್ರಾ.ಪ. ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ

ಬೆಳ್ತಂಗಡಿ: ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು, ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಹಾಗೂ ಮಹಿಳೆಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಶ್ರಮದಾನದಲ್ಲಿ ತೊಡಗಿಸಿಕೊಂಡರು.

Related posts

ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಭೇಟಿ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಪಡುಮಲೆ ದೇಯಿ ಬೈದೆತಿ ಮೂಲಸ್ಥಾನದಲ್ಲಿ ಪ್ರಶ್ನಾ ಚಿಂತನೆ

Suddi Udaya
error: Content is protected !!