25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭ ವಿವಾಹ

ಶುಭವಿವಾಹ ಪ್ರತಿಭಾ-ಸುಕೇಶ್

ಬೆಳ್ತಂಗಡಿ: ನಡಿಗುತ್ತು ಮನೆಯ ಶ್ರೀಮತಿ ಲೀಲಾವತಿ ಮತ್ತು ಜಯಾನಂದ ಪೂಜಾರಿ ದಂಪತಿ ಪುತ್ರಿ, ಸುದ್ದಿ ಉದಯ ವಾರಪತ್ರಿಕೆಯ ಆನ್‌ಲೈನ್‌ ವರದಿಗಾರರಾದ ಪ್ರತಿಭಾ ರವರ ವಿವಾಹವು ಮೂಡುಬಿದಿರೆ ಮಾರೂರು ಮಂಟಮೆ ಮನೆಯ ದಿ. ರಘು ಪೂಜಾರಿಯವರ ಪುತ್ರ ಸುಕೇಶ್‌ ರವರೊಂದಿಗೆ ಎ.3ರಂದು ಬೆಳ್ತಂಗಡಿ ಚರ್ಚ್‌ರೋಡ್‌ ಸಿ.ವಿ.ಸಿ. ಹಾಲ್‌ನಲ್ಲಿ ಜರುಗಿತು.

Related posts

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!