September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಶಿಶಿಲ: ಬರ್ಗುಳ ಎಂಬಲ್ಲಿ ಇಂದು (ಎ.4) ಬೃಹದಾಕಾರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದಿದ್ದು ಪಾದಾಚಾರಿಗಳ ಮಾಹಿತಿಯ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಗೊಳಿಸಲಾಯಿತು.

ಈ ವೇಳೆ ವಿಪತ್ತು ನಿರ್ವಹಣಾ ತಂಡದ ಕಾರ್ಯಕರ್ತರಾದ ರಾಧಾಕೃಷ್ಣ, ಅವಿನಾಶ್ ಬಿಢೆ, ಲೈನ್ ಮ್ಯಾನ್ ಸಂತೋಷ್, ಕಿರಣ್‌, ಸಂಕೇತ, ನಿತಿನ್ ಭೈರಕಟ್ಟ ಇವರುಗಳ ಸಹಾಯದಿಂದ ರಸ್ತೆಯಿಂದ ಮರವನ್ನು ತೆರವುಗೊಳಿಸಿ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!