September 6, 2026
ತಾಲೂಕು ಸುದ್ದಿ

ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ .

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು, ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಹಾಗೂ ಮಹಿಳೆಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಶ್ರಮದಾನದಲ್ಲಿ ತೊಡಗಿಸಿಕೊಂಡರು.

Related posts

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya
error: Content is protected !!