September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ: ನೆರಿಯ ಗ್ರಾಮದ ಅಲವೂರು ಎಂಬಲ್ಲಿ ಬಾಬಿ ಎಂಬವರ ಎಸ್ಟೇಟ್ ನ ರಬ್ಬರ್ ತೋಟದಲ್ಲಿ ಬೆಳಗ್ಗಿನ ಜಾವ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕಾರ್ಮಿಕರಿಗೆ ಚಿರತೆಯೊಂದು ಕಾಣಲು ಸಿಕ್ಕಿದ್ದು ಜನರಲ್ಲಿ ಭಯ ಮೂಡಿಸಿದೆ.

ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಚಿರತೆ ಕಾಣಿಸಿಕೊಂಡಿರಲಿಲ್ಲ. ಇದೀಗ ಎ.5 ರಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡಲು ತೆರಳಿದ್ದ ನಾಗಮ್ಮ ಎಂಬ ಮಹಿಳೆಗೆ ಚಿರತೆಯನ್ನು ನೋಡಿದ್ದು ಇದರ ವಿಡಿಯೋ ಮತ್ತು ಫೋಟೋವನ್ನು ತಮ್ಮ ಮೊಬೈಲ್ ನಲ್ಲಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೋಟದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

Related posts

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

Suddi Udaya
error: Content is protected !!