September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

ಕೊಕ್ಕಡ: ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಎ.6ರಂದು ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.

ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದು, ಈ ಪೈಕಿ ಕವಿತಾ ಎಂಬ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಕವಿತಾ ಅವರನ್ನು ತಕ್ಷಣವೇ ಕೊಕ್ಕಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!