ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

ಕೊಕ್ರಾಡಿ: ಇಲ್ಲಿಯ ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ (67ವ)ರವರು ಎ.4ರಂದು ನಿಧನರಾದರು.

ಇವರು ಗುತ್ತಿನ ಮನೆಯವರಾಗಿದ್ದು, ತಾಮೂಲ ಪಟ್ಟಿಯೊಂದಿಗೆ ದೈವದ ಗುರಿಕಾರರಾಗಿದ್ದರು. ಮೃತರು ಪತ್ನಿ ಚಂಪಾ, ಮಕ್ಕಳಾದ ನಿಶಾಂತ್‌, ಅಕ್ಷತಾ, ಸಹನಾ, ಸಂಧ್ಯಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya
error: Content is protected !!