September 6, 2026
ಚಿತ್ರ ವರದಿಪುತ್ತೂರುಪ್ರಮುಖ ಸುದ್ದಿವರದಿ

ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ  ಬೆಂಗಳೂರಿನ ಡಾ ಮನಮೋಹನ್‌ಸಿಂಗ್ ನಗರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ 5ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಈ ಗೌರವ ಪ್ರದಾನ ನೇರವೇರಿಸಿದರು.  

Related posts

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!