September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಎ.5ರಂದು ಉಜಿರೆ ವೃತ್ತದ ಬಳಿ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ವರ್ತಕ ಸಂಘದ ಅಧ್ಯಕ್ಷ ಪ್ರಸಾದ್ ರಮ್ಯ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಜಯಂತ್ ಮುಂಡಾಜೆ, ಹುಕುಮ್ ರಾಂ ಪಟೇಲ್, ಪಂಚಾಯತ್ ನ ಮಾಜಿ ಅಧ್ಯಕ್ಷೆ ಉಷಾಕಿರಣ್‌ ಕಾರಂತ್, ರವಿ ಚಕ್ತಿತ್ತಾಯ, ಪ್ರವೀಣ್ ಪ್ರಭಾತ್ ಸ್ಟೋರ್ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Related posts

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya
error: Content is protected !!