September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

ಉರುವಾಲು: ಉರುವಾಲು ಪದವು ಹಾಗೂ ಇಳಂತಿಲ ಗ್ರಾಮದ ಸಂಪರ್ಕ ಕೊಂಡಿಯಾದ ಉರುವಾಲು -ಕಾಯರ್ಪಾಡಿ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕ ಹರೀಶ್ ಪೂಂಜರಿಗೆ ಉರುವಾಲು, ಇಳಂತಿಲ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Related posts

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಶಿಶಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya
error: Content is protected !!