September 6, 2026
ತಾಲೂಕು ಸುದ್ದಿಧಾರ್ಮಿಕವರದಿ

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಏ.6 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್, ಬೆಂಗಳೂರು ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಆರ್ಯಮನ್ ಹಾಗೂ ಕಿಯಾಂಶ್ ಉಪಸ್ಥಿತರಿದ್ದರು.ಅನಂತರ ರಿಷಬ್ ಶೆಟ್ಟಿ ಹಾಗೂ ಅವರ ಕುಟುಂಬಸ್ಥರಿಂದ ಶ್ರೀ ಮಂಜುನಾಥ ಸ್ವಾಮಿಗೆ ರಂಗಪೂಜೆ ಸೇವೆ ನೆರವೇರಿತು.

Related posts

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya
error: Content is protected !!