September 6, 2026
ಧಾರ್ಮಿಕವರದಿ

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ನಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ, ಮಾ.ಸರ್ವಾರ್ಥ ಜೈನ್, ಅಶ್ವಿಜಾ ಶ್ರೀಧರ್ ಭಟ್ ಇವರ ಧ್ವನಿಯಲ್ಲಿ, ಮಾಸ್ಟರ್ ರೆಕಾರ್ಡಿಂಗ್ ಗುರುವಾಯನಕೆರೆ ಇವರ ರೆಕಾರ್ಡಿoಗ್ ನಲ್ಲಿ ಮೂಡಿಬಂದಿರುವ ಕುರಾಯದೊಡೆಯ ಭಕ್ತಿಗೀತೆಯ ಧ್ವನಿ ಸುರುಳಿಯು ಶ್ರೀ ಕ್ಷೇತ್ರ ಕುರಾಯದಲ್ಲಿ ಏ.4ರಂದು ನೀಲೇಶ್ವರ ಆಲಂಬಾಡಿ ವೈಷ್ಣವ್ ತoತ್ರಿಗಳು ಅಮೃತ ಹಸ್ತದಿಂದ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು,ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!