September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ (ಎ.7) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗದ ಕಕ್ಕಿಂಜೆ ಹಾಗೂ ಪಿಲಿಕ್ಕಳ 33 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಏ.7ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ.

ಬೆಳಿಗ್ಗೆ 10 ರಿಂದ ಸಂಜೆ 4ಗಂಟೆವರೆಗೆ ಪಿಲಿಕಳ, ಚಾರ್ಮಾಡಿ, ಮುಂಡಾಜೆ ದಿಡುಪೆ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related posts

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!