September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಧರ್ಮಸ್ಥಳ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಧರ್ಮಸ್ಥಳದ ನೇತ್ರಾವತಿಯಲ್ಲಿ ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಏ.6 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಧರ್ಮಸ್ಥಳ ಪೊಲೀಸರು ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

Suddi Udaya

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya
error: Content is protected !!