September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

ಮಚ್ಚಿನ ಗ್ರಾಮದ ಪಾಲ್ಯರ ಮುರಳಿಧರ ಭಟ್ ರವರ ಮನೆಗೆ ಕಳ್ಳರು ನುಗ್ಗಿ ದರೋಡೆ ನಡೆಸಿದ ಘಟನೆ ಎ.5ರಂದು ರಾತ್ರಿ ನಡೆದಿದೆ.

ರಾತ್ರಿ ಸುಮಾರು 7ರ ಸಮಯದಲ್ಲಿ ಮನೆಯವರು ದೇವಸ್ಥಾನಕ್ಕೆ ತೆರಳಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಯಾರು ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಒಳಗೆ ನುಗ್ಗಿ, ಕಪಾಟಿನ ಬೀಗ ಮರಿದು ನಗದು ಹಾಗೂ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯವರು ದೇವಸ್ಥಾನದಿಂದ ಮನೆಗೆ ಹಿಂತಿರುಗಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು ತಕ್ಷಣ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ ಸಿ.ಕೆ. ರೋಹಿಣಿ ಭೇಟಿ ನೀಡಿದ್ದಾರೆ.

Related posts

ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್, ಗೈಡ್ಸ್ ಪ್ರತಿಭಾ ಕಲೋತ್ಸವ: ವಾಣಿ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya
error: Content is protected !!