September 6, 2026
ತಾಲೂಕು ಸುದ್ದಿಧಾರ್ಮಿಕವರದಿ

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

ಕೊಕ್ಕಡ: ಚಲನಚಿತ್ರ ನಟ, ನಿರ್ದೇಶಕ, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ಏ.6ರಂದು ಕುಟುಂಬ ಸಹಿತ ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗ ಹಾಗೂ ಅರ್ಚಕರು ಉಪಸ್ಥಿತರಿದ್ದರು.

Related posts

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ

Suddi Udaya

ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಗೆ ಶೇ.96.15 ಫಲಿತಾಂಶ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!