September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಬೆಳ್ತಂಗಡಿ : ಹೊಸಪಟ್ಣ ಇಲ್ಲಿಯ ನೈನಾಡು ಇರ್ವತ್ತೂರು ಕುಡಮೇರು ಮನೆಯ ವಠಾರ ಹಾಕಿರುವ ಭವ್ಯ ರಂಗಮಂಟಪದಲ್ಲಿ ಎಪ್ರಿಲ್ 11 ಶನಿವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಕೀರ್ತಿಶೇಷ ಕುಡುಮೇರು ದಿ| ಬೊಮ್ಮಣ್ಣ ಪೂಜಾರಿಯವರ ಪುಣ್ಯ ಸ್ಮರಣೆಯೊಂದಿಗೆ ಹರಕೆಯ ಬಯಲಾಟವಾಗಿ ಶ್ರೀ ದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಆಡಿ ತೋರಿಸಲಿದ್ದಾರೆ.

ಈ ಸೇವೆಯಾಟವು ಶ್ರೀಮತಿ ಗುಲಾಬಿ ಮತ್ತು ಮಕ್ಕಳು, ಅಳಿಯಂದಿರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಕುಡುಮೇರು ಇವರಿಂದ ನಡೆಯಲಿದ್ದು, ಸಂಜೆ 5.30ಕ್ಕೆ ಚೌಕಿ ಪೂಜೆ, ಸಂಜೆ ೬ರಿಂದ ಯಕ್ಷಗಾನ ಪ್ರಾರಂಭಗೊಳ್ಳಲಿದೆ. ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.

Related posts

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya
error: Content is protected !!