ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

ಕುಕ್ಕೇಡಿ: ಇಲ್ಲಿಯ ಮಡಿಲೊಟ್ಟು ಮನೆಯ ದಿ. ವೀರಯ್ಯ ದೇವಾಡಿಗ ರವರ ಧರ್ಮಪತ್ನಿ ಲಿಂಗಮ್ಮ ದೇವಾಡಿಗ (83ವ) ರವರು ಎ.1ರಂದು ನಿಧನರಾದರು.

ಮೃತರು ಪುತ್ರರಾದ ಗಂಗಾಧರ ದೇವಾಡಿಗ, ಡೀಕಯ್ಯ ದೇವಾಡಿಗ, ತಮ್ಮಯ್ಯ ದೇವಾಡಿಗ, ದಯಾನಂದ ದೇವಾಡಿಗ, ಪುತ್ರಿಯರಾದ ಗೋಪಿ, ಶೋಭಾ, ಶಾರದಾ, ಅಳಿಯಂದಿರು, ಸೊಸೆಯಂದಿರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya
error: Content is protected !!