July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 52ನೇ ಸೇವಾ ಯೋಜನೆಯನ್ನು ಪಡಂಗಡಿ ಗ್ರಾಮದ ಗರ್ಡಾಡಿ ನಿವಾಸಿ ಉಮಾವತಿ ಯವರ ಪುತ್ರಿ ಪ್ರಜ್ಞಾ ಕೆ,(5ವರ್ಷ )ರವರು ಅಂಗವೈಕಲ್ಯಾತೆಗೆ ತುತ್ತಾಗಿ ಕೈ, ಕಾಲುಗಳಲ್ಲಿ ಸ್ವಾಧೀನ ಕಳೆದುಕೊಂಡ್ದಿದ್ದು, ಈ ಮಗುವಿನ ಆರೈಕೆಯನ್ನು ತಾಯಿಯೆ ಮಾಡುತ್ತಾ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಮನವಿಯನ್ನು ಮಾಡಿದ್ದು ಘಟಕದಿಂದ 52ನೇ ಸೇವಾ ಯೋಜನೆಯ ರೂ.15,000 ಮೊತ್ತವನ್ನು ಘಟಕದ ಸದಸ್ಯ ವಿನೋದ್ ಶೆಣೈ ಮದ್ದಡ್ಕ ನೀಡಿದರು.

ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರು ರಾಜೇಶ್ ಕೋಟ್ಯಾನ್ ಉಜಿರೆ, ಸುರೇಂದ್ರ ಕೋಟ್ಯಾನ್ ಬೆಳ್ತಂಗಡಿ, ಸ್ನೇಕ್ ಅಶೋಕ್ ಬೆಳ್ತಂಗಡಿ. ರಾಜೇಂದ್ರ ಗರ್ಡಾಡಿ ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!