September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

ಬೆಳ್ತಂಗಡಿ : ಬಿಜೆಪಿ ಸ್ಥಾಪನಾ ದಿನವನ್ನು ಎ.6ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಇದರ ಮಹತ್ವವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕ ಸೀತಾರಾಮ್ ಬಿ ಎಸ್ ತಿಳಿಸಿದರು.

ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಶುಭಹಾರೈಕೆ ಮಾಡಿದರು. ಹಿರಿಯರಾದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು.

Related posts

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!