September 6, 2026
Uncategorized

ಸುಯ೯ ಸದಾಶಿವ ರುದ್ರ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಭೇಟಿ

ಬೆಳ್ತಂಗಡಿ: ಕಾಂತಾರ-1 ಖ್ಯಾತಿಯ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಮಣ್ಣಿನ ಹರಕೆಗೆ ಪ್ರಸಿದ್ಧವಾದ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಪರವಾಗಿ ಅವರನ್ನು ದೇವಸ್ಥಾನದ ಆನುಅಂಶಿಕ ಆಡಳಿತ ಮೊಕ್ತೇಶ್ವರ ಡಾ. ಸತೀಶ್ಚಂದ್ರ ಸುರ್ಯ ಗುತ್ತು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರಗತಿ ರಿಷಬ್ ಶೆಟ್ಟಿ , ಸಂದೀಪಾ ಸತೀಶ್ಚಂದ್ರ, ಪ್ರಕಾಶ್ ಭಟ್, ರಾಧಾಕೃಷ್ಣ ಭಟ್,ಕಿರಣ್ ಶೆಟ್ಟಿ,ಪ್ರಸಾದ್ ಉಪಸ್ಥಿತರಿದ್ದರು

Related posts

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya
error: Content is protected !!