September 6, 2026
ಚುನಾವಣೆಪ್ರಮುಖ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಅಭ್ಯರ್ಥಿ ಪರ ಬಿನುತಾ ಬಂಗೇರರವರಿಂದ ಪ್ರಚಾರ

ಬೆಳ್ತಂಗಡಿ: ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಣ್ಣೂರು ಜಿಲ್ಲೆಯ ಇರಿಕ್ಕೂರು ವಿಧಾನಸಭಾ ಕ್ಷೇತ್ರದ UDF ಅಭ್ಯರ್ಥಿ ಅಡ್ವಕೇಟ್ ಸಜೀವ್ ಜೋಸೆಫ್ ಅವರ ಪರವಾಗಿ ನಡೆದ ಪ್ರಚಾರದಲ್ಲಿ, ಬಂಗೇರಾ ಬ್ರಿಗೇಡ್‌ ಅಧ್ಯಕ್ಷೆ ಬಿನುತಾ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿ ಕೆ. ಸಲೀಂ, ಉಪಾಧ್ಯಕ್ಷರಾದ ಅನೂಪ್‌ ಎಂ. ಬಂಗೇರಾ ಮತ್ತು ಸೈರಾಜ್ ಮದ್ದಡ್ಕ, ಹಾಗು ಚಿತ್ರ ನಿರ್ದೇಶಕ ಥಾಮಸ್ ಎಂ.ಎಂ. ಭಾಗವಹಿಸಿದ್ದರು.

Related posts

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!