25.4 C
ಪುತ್ತೂರು, ಬೆಳ್ತಂಗಡಿ
September 15, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

ಬೆಳ್ತಂಗಡಿ; ಸವಣಾಲು ನಂದಗೋಕುಲ ಪಾರ್ಮ್ ಹೌಸ್ ದೇವಸದಲ್ಲಿ ಪಿ. ರಂಗನಾಥ್ ರಾವ್ ರವರ ಸಾರಥ್ಯದಲ್ಲಿ ಏ.೪ರಂದು ತೆಂಕುತಿಟ್ಟು ಯಕ್ಷಗಾನ ತರಗತಿ ಪ್ರಾರಂಭಗೊಂಡಿತು.

ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು. ಅತಿಥಿಗಳಾದ ಗಜಾನನ ಭಟ್, ಕೃಷ್ಣಪ್ಪ ಗೌಡ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Related posts

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಸೆ.6: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರಿನಲ್ಲಿ 4ನೇ ವರ್ಷದ ಮೊಸರು ಕುಡಿಕೆ ಉತ್ಸವ: ಪುಟಾಣಿಗಳಿಗೆ ಕೃಷ್ಣ ವೇಷ ಸ್ಪರ್ಧೆ,ಮುದ್ದುಕೃಷ್ಣ,ಬಾಲಕೃಷ್ಣ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!