September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

ಧರ್ಮಸ್ಥಳ: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ
ಸತೀಶ್ ಜಾರಕಿಹೋಳಿ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ ಎ. 4ರಂದು ಭೇಟಿ ನೀಡಿ ಇಲ್ಲಿ ನೀಡಲಾಗುತ್ತಿರುವ ವಿವಿಧ ಚಿಕಿತ್ಸಾ ವಿಧಾನಗಳನ್ನು ಅವಲೋಕಿಸಿ, ಆಸ್ಪತ್ರೆಯ ಸ್ವಚ್ಛತೆ, ಶಿಸ್ತಿನ ವ್ಯವಸ್ಥೆ ಹಾಗೂ ಶಾಂತ ವಾತಾವರಣದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಶಾಂತಿವನದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಸ್ಥಾನಿಕ ವೈದ್ಯಾಧಿಕಾರಿ ಡಾ. ಬಿಂದು, ಪ್ರಬಂಧಕರಾದ ಸ್ವಸ್ಥಿಕ್ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya
error: Content is protected !!