September 6, 2026
ಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ ನೀಡಲಾಯಿತು .

ವಲಯ ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್ ಇವರ ಉಸ್ತುವಾರಿಯಲ್ಲಿ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಕಾರ್ಯದರ್ಶಿ ಜಿ.ವಿ ಹರೀಶ್, ಸದಸ್ಯರಾದ ವಿಘ್ನೇಶ್ ಆಚಾರ್ಯ, ಸುನಿಲ್ ಪೂಜಾರಿ‌ಉಪಸ್ಥತರಿದ್ದರು. ಚಂದ್ರಹಾಸ್ ರಾಮಗಿರಿ ಇವರು ಸಂಸ್ಥೆಯ ಪರವಾಗಿ ಅಭಿನಂದಿಸಿದರು.

Related posts

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಯುವ ಸಾಧಕಿಯೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!