September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಕಣಿಯೂರು ಮುದೆಲ್ತ್ಯಾರ್ ಎಂಬಲ್ಲಿ ಅಕ್ರಮ ಡೀಸೆಲ್ ಸಂಗ್ರಹ ಪತ್ತೆ ಸಂಬಂಧ ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರೈಮ್ ನಂಬ್ರ 35/2026ನೇ ಪ್ರಕರಣದಲ್ಲಿ ಆರೋಪಿಗಳಿಗೆ ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿತರ ಪರವಾಗಿ ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ವಸಂತ ಮರಕಡ ವಾದಿಸಿದ್ದರು.

Related posts

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya
error: Content is protected !!