September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಎ.9) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿAದ ಬೆಳ್ತಂಗಡಿ 33/11ಕೆವಿ ವಿದ್ಯುತ್ ಉಪಕೇಂದ್ರಕ್ಕೆ 33ಕೆವಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಾಗೂ ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬAಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, 11ಕೆವಿ ಫೀಡರುಗಳಾದ ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಲ್ಯಾಲ, ಕುವೆಟ್ಟು, ಗೇರುಕಟ್ಟೆ, ಸೋಣಂದೂರು, ಮಡಂತ್ಯಾರು, ಪಡಂಗಡಿ, ಬಳ್ಳಮಂಜ ಫೀಡರುಗಳಲ್ಲಿ ಹಾಗೂ ಧರ್ಮಸ್ಥಳ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಧಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಅರಸಿನಮಕ್ಕಿ, ನಿಡ್ಲೆ, ಪಟ್ರಮೆ ಫೀಡರುಗಳಲ್ಲಿ ಎ.9 ಗುರುವಾರದಂದು ಬೆಳಿಗ್ಗೆ ಗಂಟೆ:10ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

Suddi Udaya

“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!