September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರಕಟ್ಟೆ: ಆಕಸ್ಮಿಕ ಬೆಂಕಿ

ಮಡಂತ್ಯಾರು-ಉಪ್ಪಿನಂಗಡಿ ರಸ್ತೆ ಬಂಗೇರಕಟ್ಟೆ ಸಮೀಪದ ಸಾಲು ಮರ ಮಾರಿಗುಡಿ ಬಳಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಎ. 8 ರಂದು ನಡೆದಿದೆ.

ಬೆಂಕಿ ಬಿದ್ದ ಪರಿಣಾಮ ರಸ್ತೆ ಬದಿವರೆಗೂ ಬೆಂಕಿ ವ್ಯಾಪಿಸಿತ್ತು. ಅಲ್ಲದೇ ಹೆಚ್ಚಿನ ಜಾಗ ಬೆಂಕಿಗಾಹುತಿಯಾಗಿದೆ ಎಂದು ವರದಿಯಾಗಿದೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

Related posts

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!