September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

ಮುಂಡಾಜೆ: ಏ.5ರಂದು ಎಂ ಗಿರೀಶ್ ಶೆಟ್ಟಿ ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ಬಂಟರ ಬಳಿಗಳು ಹಾಗೂ ಜನಗಣತಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಗಿರೀಶ್ ಶೆಟ್ಟಿ, ಶಿಂಟೂರು ಧರ್ಮಚಾವಡಿ ಹಾಗೂ ಅಗರಿ ಪುರುಷೋತ್ತಮ ಶೆಟ್ಟಿ ಮಾಹಿತಿ ನೀಡಿದರು. ವೇದಿಕೆಯಲ್ಲಿ ಅಗರಿ ಪುರುಷೋತ್ತಮ ಶೆಟ್ಟಿ,‌ ಗಿರೀಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ ಮುಂಡ್ರುಪ್ಪಾಡಿ, ಜಯಂತಿ ಶೆಟ್ಟಿ ನೆಯ್ಯಾಲು ಗ್ರಾಮ ಸಮಿತಿ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಇವರುಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ನವೀತ್ ಶೆಟ್ಟಿ, ನೆಯ್ಯಾಲು ಇವರು ನಿರೂಪಿಸಿದರು. ಹರ್ಷಿತ್ ಶೆಟ್ಟಿಯವರು ಸ್ವಾಗತಿಸಿ ಠಾಗೂರನಾಥ ಶೆಟ್ಟಿ ಧನ್ಯವಾದವಿತ್ತರು.

Related posts

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ, ಮಹಿಳಾ ಘಟಕ, ಯುವ ವೇದಿಕೆ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ವೈ ಆಯ್ಕೆ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!