September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

ಬೆಳ್ತಂಗಡಿ: ಇಲ್ಲಿಯ ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ (46ವ) ರವರು ಏ.7ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನವರಾಗಿದ್ದು, ಕಳೆದ 15 ವರ್ಷದಿಂದ ಬೆಳ್ತಂಗಡಿಯಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಜಯಶ್ರೀ, ಮಕ್ಕಳಾದ ಕರಣ್ಮಯಿ ಹಾಗೂ ಪೂರವ್ ಅವರನ್ನು ಅಗಲಿದ್ದಾರೆ.

Related posts

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!