September 6, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಕುರಾಯ-ಬಂದಾರು ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ-ದರ್ಶನ ಬಲಿ, ಬಟ್ಟಲು ಕಾಣಿಕೆ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ ಮಹಾಪೂಜೆ

ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಎ.2 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರ ಕೃಪಾಶಿರ್ವಾದಗಳೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಗಳ ನೇತೃತ್ವದಲ್ಲಿ ಎ.8ರಂದು ಬೆಳಗ್ಗೆ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅಪ್ಪಂಗಾಯಿ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ಮಹಾಪೂಜೆ, ಪಲ್ಲ ಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸoತರ್ಪಣೆ ನೇರವೇರಿತು. ರಾತ್ರಿ ಭಜನೆ, ತೇರ ಕಲಶ, ಉತ್ಸವ ಬಲಿ, ರಕ್ತೇಶ್ವರಿ ನೇಮೋತ್ಸವ, ಶ್ರೀ ಸದಾಶಿವ ದೇವರ ರಥೋತ್ಸವ, ಶ್ರೀ ದೇವರು ಮೂಲ ಕ್ಷೇತ್ರಕ್ಕೆ ಭೇಟಿ, ಭೂತ ಬಲಿ, ಶಯನೋತ್ಸವ ನಡೆಯಲಿರುವುದು.

ಈ ಸಂದರ್ಭದಲ್ಲಿ ಗಣ್ಯ ಅತಿಥಿಗಳು,ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ , ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು, ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya
error: Content is protected !!