September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿಯ ಸುದೇಮುಗೇರು ವ್ರದ್ಧಾಶ್ರಮಕ್ಕೆ ಬೆಳ್ತಂಗಡಿ ವರ್ತಕರ ಸಂಘದಿಂದ ಎ 7ರಂದು ಭೇಡಿ ನೀಡಿದರು.

ಈಸ್ಟರ್, ಹೋಳಿ, ಮಹಾವೀರ್ ಜಯಂತಿ ಹಾಗೂ ರಂಜಾನ್ ಹಬ್ಬಗಳ ಪ್ರಯುಕ್ತ, ದೈನಂದಿನ ಗ್ರಹೋಪಯೋಗಿ‌ಹಾಗೂ ದಿನಸಿ ವಸ್ತುಗಳನ್ನು ನೀಡಿ ಸಂಘ ತೃಪ್ತಿಪಟ್ಟಿತು.

ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ‌ ರೋನಾಲ್ಡ್ ಲೋಬೋ ಆಶ್ರಮ ವಾಸಿಗಳನ್ನು ಉದ್ದೇಶಿಸಿ ಮಾತನಾಡಿ ವೃದ್ದಾಪ್ಯಾದಲ್ಲಿ ಮನುಷ್ಯನಿಗೆ ಹಣ ಅಂತಸ್ತಿಗಿಂತ ಹೆಚ್ಚಾಗಿ ಬೇಕಾಗಿರುವುದು ಪ್ರೀತಿ,ಗೌರವ ಮತ್ತು ಸಮಯ. ಹೆತ್ತರವರನ್ನು ಪ್ರೀತಿಯಿಂದ ನೋಡಿಕೊಳ್ಳುವುದು ಪ್ರತಿಯೊಬ್ಬ ಮಕ್ಕಳ ಕರ್ತವ್ಯ ಎಂದರು.

ಆಶ್ರಮದ ಭಗಿನಿ ಎಸ್.ಆರ್ ಲೂಸಿ, ಭಗಿನಿ ಎಸ್ ಆರ್ ನೋಬಲ್, ಉಪಸ್ಥಿತರಿದ್ದು ವರ್ತಕರ, ಕೊಡುಗೆ, ಹಾಗೂ ಪ್ರೀತಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ವರ್ತಕರ ಸಂಘದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ,ವಿಲ್ಸನ್ ಗೊನ್ಸಾಲ್ವಿಸ್, ಜೂಡ್ ಲೋಬೋ, ಶೀತಲ್ ಜೈನ್, ವಿನ್ಸೆಂಟ್ ಡಿ.ಸೋಜಾ, ಶ್ರೀಮತಿ ಸೆಲಿನ್ ನೋರೂನ್ಹ, ಅರಿಹಂತ್ ಜೈನ್,ಅಶೋಕ್ ಶೆಟ್ಟಿ, ಹಿರಿಯ ಉದ್ಯಮಿ ಅಲ್ಫೋನ್ಸ್ ಫ್ರಾoಕೋ ಉಪಸ್ಥಿತರಿದ್ದರು.

ಕಾರ್ಯದರ್ಶಿ ಲ್ಯಾನ್ಸಿ ಪಿರೇರಾ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya
error: Content is protected !!