September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ಅವರು ಎ.೮ ರಂದು ಶಿಲಾನ್ಯಾಸ ನೇರವೇರಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಅನುದಾನ ಒದಗಿಸುತ್ತಿಲ್ಲ. ಬದ್ಧತೆಯ ಜನಪ್ರತಿನಿದಿನಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಅಭಿವೃದ್ಧಿಯಲ್ಲಿ ರಾಜಕೀಯ ಜಾತಿ, ಮತ, ಭೇದ ಇಲ್ಲ. ಶೀಘ್ರವೇ ರಸ್ತೆ ಕಾಮಗಾರಿ ಆರಂಭಗೊಳ್ಳುವುದು ಆಗಾಗಿ ಮೊಗೆರೋಡಿ ಕನ್‌ಸ್ಟçಕ್ಷನ್ ನವರು ಗುತ್ತಿಗೆ ವಹಿಸಿಕೊಂಡಿದ್ದಾರೆ ಕಾಮಗಾರಿ ನಡೆಯುವ ವೇಳೆ ನಾಗರೀಕರ ಸಹಕಾರ ಇರಲಿ. ನಮ್ಮ ಸರಕಾರ ಅಧಿಕಾರ ಬಂದಾಗ ಈ ರಸ್ತೆಯನ್ನು ೫.೪ ಮೀಟರ್ ರಸ್ತೆಯಾಗಿ ಪರಿವರ್ತಿಸಿ ಕಾಂಕ್ರೀಟ್ ರಸ್ತೆಯಾಗಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ರಾಜೇಶ್ ಶೆಟ್ಟಿ ನವಶಕ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಸುಕೇಶ್ ಕುಮಾರ್ ಕಂಡಬು, ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರಬೀಡು, ಗಣೇಶ್ ಕೆ., ಪ್ರದೀಪ್ ಶೆಟ್ಟಿ, ರಚನಾ ಕೆ, ಮಂಜುನಾಥ್ ಕುಂಬಳೆ, ಚಂದ್ರಹಾಸ್ , ಸುನೀಶ್ ಕೆ. ಕಂಡಬು, ವಿಠಲ ಆಚಾರ್ಯ ಸಹಿತ ಮತ್ತಿತರರು ಉಪಸ್ಥಿತರಿದ್ದರು. ಸುಧಾಮಾಣಿ ಆರ್ ನಿರೂಪಿಸಿದರು.

Related posts

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya
error: Content is protected !!