September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಭೇಟಿ

ಬಂದಾರು: ಬಂದಾರು ಗ್ರಾಮದ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಏ.8ರಂದು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು, ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮುಸುಕುಧಾರಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಚೂರಿಯಿಂದ ಇರಿದು ಹಲ್ಲೆ : ವಿದ್ಯಾರ್ಥಿನಿ ಆಸ್ಪತ್ರೆಗೆ -ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya
error: Content is protected !!