September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

ಬೆಳ್ತಂಗಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕ ಪುಂಜಾಲಕಟ್ಟೆ ಇದರ ಮಹಾಸಭೆಯು ಇತ್ತೀಚೆಗೆ ಮುರುಗೇಂದ್ರ ಸಭಾಭವನದಲ್ಲಿ, ಅಧ್ಯಕ್ಷೆ ಉಮಾ ಡಿ.ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ ಬಂದ ಇವರಿಗೆ ಮಹಿಳಾ ಘಟಕದ ವತಿಯಿಂದ ಸನ್ಮಾನ ನಡೆಯಿತು.

ಘಟಕದ ಗೌರವ ಮಾರ್ಗದರ್ಶಕರಾದ ಲಕ್ಷ್ಮಿ ಸಂಜೀವ ಶೆಟ್ಟಿ , ಮುಗೆರೋಡಿ ಗೌರವ ಸಲಹೆಗಾರರಾದ ತುಳಸಿ ಹಾರಬೆ, ಉಪಾಧ್ಯಕ್ಷೆ ರೇಖಾ ಆನಂದ ಶೆಟ್ಟಿ , ಪಟ್ಲ ಸತೀಶ್ ಶೆಟ್ಟಿ ಸಹೋದರಿ ವಿದ್ವತ್ ಕಾಲೇಜಿನ ಉಪನ್ಯಾಸಕಿ ಶೋಭ ವಿಜಯ ಶೆಟ್ಟಿ ಹಾಗೂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕಲ ಗೋಪಾಲ ಇವರ ಸಮ್ಮುಖದಲ್ಲಿ ಎಲ್ಲ ಸದಸ್ಯರು ಸನ್ಮಾನಿಸಿ ಗೌರವಿಸಿದರು.

Related posts

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!