September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

ಉಜಿರೆ: ಮಾರ್ಚ್ 2026ರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶ್ರೀ ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ 151 ವಿದ್ಯಾರ್ಥಿಗಳು ಹಾಜರಾಗಿದ್ದು 101 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿರುತ್ತದೆ. ಕೆ ಪ್ರೀತಮ್ 592 (98.67%) ಅಂಕ ಪಡೆದು ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದಿದ್ದಾರೆ.

Related posts

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!