September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

ಗುರುವಾಯನಕೆರೆ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗ ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದ ಯಾನಾ ಪೊನ್ನಮ್ಮ ಮತ್ತು ಶ್ರೀವತ್ಸ ಧರ್ಮಸ್ಥಳ ತಲಾ 597ಅಂಕ ಗಳಿಸಿದ್ದಾರೆ. ಕಾಲೇಜಿನ 11 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಪರೀಕ್ಷೆ ಬರೆದ 67ಮಕ್ಕಳಲ್ಲಿ 57 ಮಕ್ಕಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಎಸ್‌ಡಿಎಂ ನ್ಯಾಚುರೋಪತಿ & ಯೋಗ ಸಂಸ್ಥೆಗಳ ನಿರ್ದೇಶಕರಾಗಿ ನೇಮಕಗೊಂಡ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya
error: Content is protected !!