September 6, 2026
ಅಭಿನಂದನೆಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವೇಣೂರು ಸರಕಾರಿ ಪ.ಪೂ. ಕಾಲೇಜಿನವಾಣಿಜ್ಯ ವಿಭಾಗದಲ್ಲಿ ವರ್ಷಾ ಅವರು ಕನ್ನಡ 99,ಇಂಗ್ಲಿಷ್ 91,ಇತಿಹಾಸ 100,ಅರ್ಥಶಾಸ್ತ್ರ 96,ಬಿಸಿನೆಸ್ ಸ್ಟಡೀಸ್ 98,ಅಕೌಂಟಿಂಗ್ 96 ಒಟ್ಟು 580 ಅಂಕಗಳೊಂದಿಗೆ ಶೇ 96.66% ಪಡೆದಿದ್ದಾರೆ.

ಇವರು ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಾನಿಲ್ದಾಡಿ ಮನೆಯ ದಯಾನಂದ ಮತ್ತು ವೀಣಾ ದಂಪತಿ ಪುತ್ರಿ.

Related posts

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!