September 6, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

ಕಕ್ಯಪದವು: 2025 -26ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 37 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ತೇರ್ಗಡೆಗೊಂಡು ಒಟ್ಟಾರೆಯಾಗಿ 100% ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿನಿ ಫಾತಿಮತ್ ಸಹನಾ 576(96%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಯಕ್ಷಿತ್ 558(93%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ಫಾತಿಮತುಲ್ ನಿಷ್ಮಾ ಹಾಗೂ ವೀಕ್ಷಾ 556( 92.66%)ಅಂಕಗಳನ್ನು ಪಡೆದು ಇಬ್ಬರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಯಲ್ಲಿ,24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ.

Related posts

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya
error: Content is protected !!