28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿ ತೇರ್ಗಡೆಗೊಂಡಿದ್ದಾರೆ.

ಫಲಿತಾಂಶವನ್ನು https://karresults.nic.in ವೆಬ್‌ಸೈಟ್, “ಕರ್ನಾ ಟಕ ಒನ್ ಮೊಬೈಲ್ ಆ್ಯಪ್ ಮೂಲಕವೂ ಪಡೆಯಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶ ರವಾನೆಯಾಗಲಿದೆ.

ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ವೇಳೆಯೇ ಅಂಕಪಟ್ಟಿಗಳನ್ನೂ ಡಿಜಿಲಾಕರ್ ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.

Related posts

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya
error: Content is protected !!