September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ಸಾತ್ವಿಗೆ 583 ಅಂಕ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಸಾತ್ವಿ ಬಾಳಿಗ 583 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ, ವಾಣಿಜ್ಯ ವಿಭಾಗದ ಕಾವ್ಯಶ್ರೀ 574 ಅಂಕ ಗಳಿಸಿ ದ್ವಿತೀಯ ಸ್ಥಾನ, ಕಲಾ ವಿಭಾಗದ ಶ್ರದ್ಧಾ 559 ಅಂಕ ಗಳಿಸಿ ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

Related posts

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಗೃಹಜ್ಯೋತಿ ಯೋಜನೆ: ಉಳಿದ ಅರ್ಹ ಫಲಾನುಭವಿಗಳು ಶೀಘ್ರವೇ ಅರ್ಜಿ ಸಲ್ಲಿಸಿ : ಬಿ. ಪದ್ಮನಾಭ ಸಾಲ್ಯಾನ್

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya
error: Content is protected !!