September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿ ಪದವಿಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಸಂಜನಾ ಪೈ 593 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. 592 ಅಂಕಗಳೊಂದಿಗೆ ಸಮೀಕ್ಷಾ ರಾಜ್ಯಕ್ಕೆ 8ನೇ ಸ್ಥಾನ ಮತ್ತು ಸಾದಿಯ 590 ಅಂಕಗಳೊಂದಿಗೆ ಹತ್ತನೇ ಸ್ಥಾನ ಗಳಿಸಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 133 ಡಿಸ್ಟಿಂಕ್ಷನ್ ಗಳು ಬಂದಿರುತ್ತದೆ. ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 161 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 99% ಫಲಿತಾಂಶ ಪಡೆದಿದೆ.

Related posts

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಆಟಿದ ಕೂಟ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!