September 6, 2026
Uncategorized

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ಅತ್ಯುತ್ತಮ ಸಾಧನೆಯನ್ನು ಮಾಡಿದೆ. ಪಿ.ಸಿ.ಎಂ.ಬಿ ವಿಭಾಗ ಶೇ.100 ಫಲಿತಾಂಶವನ್ನು ಪಡೆದಿರುತ್ತದೆ.

ವಿಜ್ಞಾನ ವಿಭಾಗದ ಪಿಸಿಎಂಬಿ ಮತ್ತು ಪಿ.ಸಿ.ಎಂಸಿ ವಿಭಾಗಗಳು ಸೇರಿ ಶೇ.99.65 ಫಲಿತಾಂಶ ಬಂದಿರುತ್ತದೆ. ನವಮಿ 588 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುತ್ತಾರೆ. 286 ವಿದ್ಯಾರ್ಥಿಗಳಲ್ಲಿ 133 ಮಂದಿ ಡಿಸ್ಟಿಂಕ್ಷನ್ ಪಡೆದಿರುತ್ತಾರೆ. 98 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

BMS ಹೋರಾಟಕ್ಕೆ ಫಲಶ್ರುತಿ: ಕಾರ್ಮಿಕ ಸಂಹಿತೆ ತಿದ್ದುಪಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಚಿವರ ಭರವಸೆ

Suddi Udaya
error: Content is protected !!