September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವೇಣೂರು ಸರಕಾರಿ ಪ.ಪೂ. ಕಾಲೇಜು ಶೇ.94.47 ಫಲಿತಾಂಶವನ್ನು ಪಡೆದುಕೊಂಡಿದೆ.

ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದ್ದು ಒಟ್ಟು 88 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ 54 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೆ.97.37 ಫಲಿತಾಂಶ ಪಡೆದುಕೊಂಡಿದ್ದು, ಒಟ್ಟು 76 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 53 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ. 84.31 ಫಲಿತಾಂಶ ಪಡೆದುಕೊಂಡಿದ್ದು, ಒಟ್ಟು 51 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya
error: Content is protected !!