ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

ಅರಸಿನಮಕ್ಕಿ: ಬೆಳ್ತಂಗಡಿ ತಾಲೂಕಿನ ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಒಟ್ಟು ಶೇ.96ರಷ್ಟು ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 27 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ನೂರಕ್ಕೆ ನೂರು ಸಾಧನೆ ವಾಣಿಜ್ಯ ವಿಭಾಗದ ಫಲಿತಾಂಶವು ಅತ್ಯಂತ ಗಮನಾರ್ಹವಾಗಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 14 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.100ರಷ್ಟು ಫಲಿತಾಂಶ ದಾಖಲಾಗಿದೆ. ಹರ್ಷಿತಾ ಎಸ್. (579 ಅಂಕ) ಪ್ರಥಮ ಸ್ಥಾನ ಪಡೆದರೆ, ಕೀರ್ತನಾ (566 ಅಂಕ) ಹಾಗೂ ಸುಷ್ಮಾ (559 ಅಂಕ) ಹರ್ಷಿತಾ (537ಅಂಕ) ಶೈಲೇಶ್ ( 536 ಅಂಕ) ಲಿಖಿತ ( 529 ಅಂಕ) ಅನನ್ಯ ( 518 ಅಂಕ) ದೀಕ್ಷಾ (511 ಅಂಕ) ವಿವೇಕ್ ( 509 ಅಂಕ) ಹಾಗೂ ಧನಂಜಯ( 474 ಅಂಕ) ಕೃತಿ ಕೆ ಎಸ್ (453 ಅಂಕ) ಗಳಿಸಿದ ವಿದ್ಯಾರ್ಥಿಗಳಾಗಿದ್ದಾರೆ.

ಕಾಲೇಜಿನ ಈ ಶೈಕ್ಷಣಿಕ ಸಾಧನೆಗೆ ಪ್ರಾ೦ಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya
error: Content is protected !!