September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.14: ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ ಬಿಡುಗಡೆ

ನಾವೂರು: ಮೇಷ ಸಂಕ್ರಮಣದಂದು ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನ ದೈವ/ದೇವರ ಬಗ್ಗೆ ಬಡೆಕ್ಕಾವು ಗುತ್ತುವಿನಲ್ಲಿ ವೀಡಿಯೋ ಮತ್ತು ಆಡಿಯೋ ಆಲ್ಬಮ್‌ ಸಾಂಗ್ (ದೈವ ಕ್ಷೇತ್ರದ ಬಗ್ಗೆ ಭಕ್ತ ಗೀತೆ) ಬಿಡುಗಡೆ ಕಾರ್ಯಕ್ರಮವು ಎ.14ರಂದು ನಡೆಯಲಿದೆ.

ಇದೇ ಸಂದರ್ಭದಲ್ಲಿ ಸಮಾಜದಲ್ಲಿ ವಿಶೇಷವಾಗಿ ಸಾಧನೆಗೈದ ಸಾಧಕರಿಗೆ ಗಣ್ಯರ ಸಮ್ಮುಖದಲ್ಲಿ ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಸಾನಿಧ್ಯದಲ್ಲಿ ಸನ್ಮಾನ ಕಾರ್ಯಕ್ರಮವು ಜರುಗಲಿದೆ.

Related posts

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ಬಂದಾರು ಪರಿಸರದಲ್ಲಿ ಗಜ ಹೆಜ್ಜೆ: ಒಂದುವಾರದಿಂದ ಒಂಟಿಸಲಗದ ಸಂಚಾರ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya
error: Content is protected !!